ನೌಕರರ ಸಂಘಕ್ಕೆ ಆಡಳಿತಾಧಿಕಾರಿ ನೇಮಕ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯ ಸರಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ. ಸಿಎನ್ ಮಂಜುನಾಥ ಅವರನ್ನು ಆಡಳಿತಾಧಿಕಾರಿಯಾಗಿ ನೇಮಿಸಲಾಗಿದೆ. ಸಂಘದ ಪ್ರಸ್ತುತ ಆಡಳಿತ ಮಂಡಳಿ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಈ ನೇಮಕ ಮಾಡಲಾಯಿತು.
Copy and paste this URL into your WordPress site to embed
Copy and paste this code into your site to embed