Latest

ಆದರ್ಶ ವಿದ್ಯಾಲಯಗಳ ಪ್ರವೇಶ ಪರೀಕ್ಷೆ ದಿನಾಂಕ ಪ್ರಕಟ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಒಟ್ಟು 74 ಆದರ್ಶ ವಿದ್ಯಾಲಯಗಳು ಕಾರ್ಯ ನಿರ್ವಹಿಸುತ್ತಿದ್ದು, 2022-23ನೇ ಸಾಲಿನ ಆದರ್ಶ ವಿದ್ಯಾಲಯಗಳಿಗೆ 6ನೇ ತರಗತಿಯ ವಿದ್ಯಾರ್ಥಿಗಳ ದಾಖಲಾತಿಗಾಗಿ ನಡೆಸುವ ಪ್ರವೇಶ ಪರೀಕ್ಷೆಯ ದಿನಾಂಕ ಪ್ರಕಟಿಸಲಾಗಿದೆ.

ದಿನಾಂಕ 10.04.2022 ರಂದು ಭಾನುವಾರ ಪರೀಕ್ಷೆ ನಿಗದಿಪಡಿಸಿದ್ದು, ಕೋವಿಡ್-19ರ ಮುನ್ನೆಚ್ಚರಿಕೆಯ ಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ಹಾಗೂ ಎಸ್.ಒ.ಪಿ ಪ್ರಕಾರ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸುವಂತೆ ಸೂಚಿಸಲಾಗಿದೆ.

ಬಜರಂಗದಳ ಕಾರ್ಯಕರ್ತನ ಹತ್ಯೆ ಸುದ್ದಿಕೇಳಿ ಶಾಕ್ ಆದ ಸೋದರತ್ತೆ; ಹೃದಯಾಘಾತದಿಂದ ಸಾವು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button