*ಡಾ.ಬಿ.ಆರ್. ಅಂಬೇಡ್ಕರ್  ಜೀವನ ಸಿದ್ಧಾಂತ ಅಳವಡಿಸಿಕೊಳ್ಳಿ: ಉಪಮಹಾಪೌರ ಹನುಮಂತ‌ ಕೊಂಗಾಲಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಡಾ.ಬಿ.ಆರ್. ಅಂಬೇಡ್ಕರ್  ಜೀವನದ ತತ್ವ-ಸಿದ್ಧಾಂತಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ಬಡತನವು ಸಾಧನೆಗೆ ಅಡ್ಡಿಯಾಗುವುದಿಲ್ಲ ಎಂಬುದನ್ನು ಇವರ ಜೀವನವೇ ಸ್ಪಷ್ಟಪಡಿಸುತ್ತದೆ ಎಂದು ಉಪ ಮಹಾಪೌರರಾದ ಹನುಮಂತ‌ ಕೊಂಗಾಲಿ ಅವರು ನುಡಿದರು. ನಗರದ  ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನವನದಲ್ಲಿ ಮಂಗಳವಾರ (ಏ.14)‌ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ, ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ‌ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.Home add -Advt ಡಾ. ಅಂಬೇಡ್ಕರ್ … Continue reading *ಡಾ.ಬಿ.ಆರ್. ಅಂಬೇಡ್ಕರ್  ಜೀವನ ಸಿದ್ಧಾಂತ ಅಳವಡಿಸಿಕೊಳ್ಳಿ: ಉಪಮಹಾಪೌರ ಹನುಮಂತ‌ ಕೊಂಗಾಲಿ*