*ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ ಸಿಎಂ*

ಸರ್ಕಾರಿ ಶಾಲೆಗಳಲ್ಲೂ ಅತ್ಯುತ್ತಮ ಶಿಕ್ಷಣ ನಮ್ಮ ಗುರಿ: ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಈ ಬಾರಿ 725 ಕೋಟಿ ಹಣ ಕೊಟ್ಟಿದ್ದೇವೆ: ಸಿಎಂ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ: ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಪ್ರತಿಭೆಯೂ ಹೊರಗೆ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಆಡುಗೋಡಿಯ ಕರ್ನಾಟಕ ಸರ್ಕಾರಿ ಕನ್ನಡ ಶಾಲೆಯಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಶಾಲಾ ಕೊಠಡಿಗಳ ಪರಿಶೀಲನೆ ನಡೆಸಿ … Continue reading *ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ ಸಿಎಂ*