*ಮುಂದಿನ ಪೀಳಿಗೆಯ ನಾಯಕಿಯರನ್ನು ತಯಾರಿ ಮಾಡಲು ಹಿರಿಯರಿಂದ ಸಲಹೆ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಮುಂದಿನ ಪೀಳಿಗೆಯ ನಾಯಕಿಯರನ್ನು ತಯಾರಿ ಮಾಡುವುದು, ಗ್ಯಾರಂಟಿ ಯೋಜನೆಗಳ ಬಗ್ಗೆ ಮಹಿಳೆಯರ ಅಭಿಪ್ರಾಯ ಸಂಗ್ರಹ ಹಾಗೂ ಕಾಂಗ್ರೆಸ್ ಪಕ್ಷದತ್ತ ಮಹಿಳೆಯರನ್ನು ಸೆಳೆಯುವ ವಿಚಾರವಾಗಿ ಪಕ್ಷದ ಹಿರಿಯ ನಾಯಕಿಯರ ಅಭಿಪ್ರಾಯ ಸಂಗ್ರಹಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಹಿರಿಯ ಮಹಿಳಾ ಕಾಂಗ್ರೆಸ್ ಹಿರಿಯ ಮುಖಂಡರ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಹೇಳಿದ್ದಿಷ್ಟು;Home add -Advt “ಮಹಿಳೆಯರ ಸಬಲೀಕರಣಕ್ಕೆ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ … Continue reading *ಮುಂದಿನ ಪೀಳಿಗೆಯ ನಾಯಕಿಯರನ್ನು ತಯಾರಿ ಮಾಡಲು ಹಿರಿಯರಿಂದ ಸಲಹೆ: ಡಿಸಿಎಂ ಡಿ.ಕೆ. ಶಿವಕುಮಾರ್*