*ನೆರೆ ಪರಿಹಾರ ಪಡೆಯಲು ನಿರಾಕರಿಸಿದ ಅದ್ಯಪಾಡಿ ರೈತರ ಮನವೊಲಿಸಿದ ಸಚಿವ ದಿನೇಶ್ ಗುಂಡೂರಾವ್*

ಪ್ರಗತಿವಾಹಿನಿ ಸುದ್ದಿ: ಅದ್ಯಪಾಡಿ ಗ್ರಾಮದಲ್ಲಿ ಪ್ರವಾಹ ಪರಿಸ್ಥಿತಿಯುಂಟಾಗಿದ್ದು, ಕೃಷಿ ಭೂಮಿ, ಮನೆ ಹಾನಿಯಿಂದಾಗಿ ಜನರು ಕಂಗಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನೆರೆ ಪರಿಹಾರ ತೆಗೆದುಕೊಳ್ಳುವಂತೆ ನಿವಾಸಿಗರಿಗೆ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು. ಆದರೆ ಅದ್ಯಪಾಡಿ ರೈತರು ನೆರೆ ಪರಿಹಾರ ಪಡೆಯಲು ನಿರಾಕರಿಸಿದರು. ಈ ವೇಳೆ ಸಚಿವರು ರೈತರ ಮನವೊಲಿಕೆ ಮಾದಿದರು. ನೆರೆ ಪರಿಹಾರಕ್ಕೂ ಶಾಶ್ವತ ಪರಿಹಾರಕ್ಕೂ ಸಂಬಂಧವಿಲ್ಲ. ನೆರೆ ಪರಿಹಾರ ಪಡೆದರೆ ಶಾಶ್ವತ ಪರಿಹಾರ ಆಗಲ್ಲ ಎಂಬ ಭಾವನೆ ಬೇಡ.‌ ಒಂದಕ್ಕೂಂದು ಲಿಂಕ್ ಮಾಡುವ ಅಗತ್ಯವಿಲ್ಲ ಎಂದರು. … Continue reading *ನೆರೆ ಪರಿಹಾರ ಪಡೆಯಲು ನಿರಾಕರಿಸಿದ ಅದ್ಯಪಾಡಿ ರೈತರ ಮನವೊಲಿಸಿದ ಸಚಿವ ದಿನೇಶ್ ಗುಂಡೂರಾವ್*