*ರಾಜ್ಯದಲ್ಲಿ ಮತ್ತೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ*
ಪ್ರಗತಿವಾಹಿನಿ ಸುದ್ದಿ : ರಾಜ್ಯದಲ್ಲಿ ಮತ್ತೆ ಮಳೆ ರಗಳೆ ಮುನ್ಸೂಚನೆ ದೊರೆತಿದೆ. ನೈಋತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಎಫೆಕ್ಟ್ ಕರ್ನಾಟಕದ ಮೇಲೂ ಬೀಳಲಿದೆ. ನವೆಂಬರ್ 29 ರಿಂದ ಡಿಸೆಂಬರ್ 3 ರವರೆಗೆ ವಿವಿಧೆಡೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ದಕ್ಷಿಣ ಒಳನಾಡು, ಕರಾವಳಿ ಮತ್ತು ಮಳೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಿಡಿಲು ಸಹಿತ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ ಆಗಲಿದೆ. ಡಿಸೆಂಬರ್ 2, 3 & 5 … Continue reading *ರಾಜ್ಯದಲ್ಲಿ ಮತ್ತೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ*
Copy and paste this URL into your WordPress site to embed
Copy and paste this code into your site to embed