*ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ; 8 ಬೈಕ್ ಗಳು ಅಗ್ನಿಗಾಹುತಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅತ್ತಿಬೆಲೆಯಲ್ಲಿ ಸಂಭವಿಸಿದ ಪಟಾಕಿ ಗೋಡೌನ್ ಅಗ್ನಿ ಅವಘಡ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಅಗರಬತ್ತಿ ಗೋಡೌನ್ ನಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಬೆಂಗಳೂರಿನ ಪೈಪ್ ಲೈನ್ ರಸ್ತೆಯ ಚೋಳರಪಾಳ್ಯದಲ್ಲಿನ ಅಗರಬತ್ತಿ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ಅಗರಬತ್ತಿ ಕಾರ್ಖಾನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾನಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಫ್ಯಾಕ್ಟರಿ ಹೊತ್ತಿ ಉರಿದಿದೆ. ಬೆಂಕಿಯ ಕೆನ್ನಾಲಿಗೆ ಸುತ್ತಮುತ್ತಲು ವ್ಯಾಪಿಸಿದ್ದು, ರಸ್ತೆಯಲ್ಲಿ ನಿಲ್ಲಿಸಿದ್ದ 8 ಬೈಕ್ ಗಳು ಕೂಡ ಅಗ್ನಿಗಾಹುತಿಯಾಗಿವೆ. ಫ್ಯಾಕ್ಟರಿಯ ಅಕ್ಕಪಕ್ಕದ ಮನೆಗಳಿಗೂ … Continue reading *ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ; 8 ಬೈಕ್ ಗಳು ಅಗ್ನಿಗಾಹುತಿ*