*ಶಾಸಕರು, ಸಂಸದರಾಗಲು ವಯೋಮಿತಿ 21ಕ್ಕೆ ಇಳಿಕೆ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ*
ಪ್ರಗತಿವಾಹಿನಿ ಸುದ್ದಿ: ಶಾಸಕರು ಹಾಗೂ ಸಂಸದರಾಗಿ ಚುನಾವಣೆಗೆ ಸ್ಪರ್ಧಿಸಲು ಪ್ರಸ್ತುತ ಇರುವ ಕನಿಷ್ಠ ವಯೋಮಿತಿಯನ್ನು 25 ರಿಂದ 21 ವರ್ಷಕ್ಕೆ ಇಳಿಸಲು ತೆಲಂಗಾಣ ಸಿಎಂ ಎ. ರೇವಂತ್ ರೆಡ್ಡಿ ನೇತೃತ್ವದ ಸರ್ಕಾರ ಮಹತ್ವದ ಯೋಜನೆ ರೂಪಿಸಿದೆ. ಹೈದರಾಬಾದ್‌ನಲ್ಲಿ ನಡೆದ ಬೃಹತ್ ಯುವ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಬರುವ ಆಗಸ್ಟ್ ಮೊದಲ ವಾರದಲ್ಲಿ ರಾಜ್ಯ ಶಾಸನಸಭೆ ಹಾಗೂ ವಿಧಾನ ಪರಿಷತ್ತಿನ ವಿಶೇಷ ಅಧಿವೇಶನ ಕರೆಯಲಾಗುವುದು. ಈ ವಿಶೇಷ ಅಧಿವೇಶನದಲ್ಲಿ ವಯೋಮಿತಿ ಇಳಿಕೆಯ ಕುರಿತು ವಿಸ್ತ್ರತವಾಗಿ … Continue reading *ಶಾಸಕರು, ಸಂಸದರಾಗಲು ವಯೋಮಿತಿ 21ಕ್ಕೆ ಇಳಿಕೆ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ*
Copy and paste this URL into your WordPress site to embed
Copy and paste this code into your site to embed