Belagavi NewsBelgaum NewsKarnataka News

*ಅಗ್ನಿಪಥ ಯೋಜನೆ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಗ್ನಿಪಥ ಯೋಜನೆಯಡಿಯಲ್ಲಿ 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಅಗ್ನಿವೀರ ಜನರಲ್ ಡ್ಯೂಟಿ, ಅಗ್ನಿವೀರ ಟೆಕ್ನಿಕಲ್, ಅಗ್ನಿವೀರ ಟ್ರೇಡ್ಸ್‌ ಮ್ಯಾನ್, ಹಾಗೂ 8ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಅಗ್ನಿವೀರ ಟ್ರೇಡ್ಸ್‌ ಮ್ಯಾನ್, ಅಗ್ನಿವೀರ ಕ್ಲರ್ಕ್/ ಸ್ಟೋರ್ ಕಿಪ್ಪರ್ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಆನ್‌ಲೈನ್ ವೆಬಸೈಟ್: www.joinindianarmy.nic.in ಮೂಲಕ ಎಪ್ರಿಲ್ 04, 2025 ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button