*ಅಗ್ನಿಪತ್ ನೇಮಕಾತಿ ಪ್ರಕ್ರಿಯೆ; ಕೆಲ ನಿಯಮಗಳಲ್ಲಿ ಸಡಿಲಿಕೆ*

ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಅಗ್ನಿಪತ್ ನೇಮಕಾತಿಯಲ್ಲಿ ಕೆಲವೊಂದು ನಿಯಮ ಸಡಿಲಿಕೆ ಮಾಡುವಂತೆ ಕೇಂದ್ರ ರಕ್ಷಣಾ ಸಚಿವರಿಗೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾಡಿದ ಮನವಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ಪಂಸಿದ್ದು, ಮಹತ್ವದ ಆದೇಶ ನೀಡಲಾಗಿದೆ. ಅಗ್ನಿಪತ್ ನೇಮಕಾತಿ ಯೋಜನೆಯಲ್ಲಿ ಕರ್ನಾಟಕದ ಬೀದರ್ ಹಾಗೂ ಇನ್ನಿತರ ಜಿಲ್ಲೆಗಳಲ್ಲಿ 70 ಸಾವಿರಕ್ಕಿಂತ ಹೆಚ್ಚು ಯುವಕರು ಸೇನಾ ನೇಮಕಾತಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಕೆಲವು ಅಭ್ಯರ್ಥಿಗಳ ವಾಸಸ್ಥಳ ಪ್ರಮಾಣ ಪತ್ರದಲ್ಲಿ ವಿವರಣೆಯಲ್ಲಿ ತಪ್ಪಾಗಿ ಕೆಲವೊಂದು ಅಭ್ಯರ್ಥಿಗಳ ನೇಮಕಾತಿಯಲ್ಲಿ ತಿರಸ್ಕರಿಸಲಾಗುತ್ತಿತ್ತು. ಇದನ್ನು ಮನಗೊಂಡು ಚಿಕ್ಕೋಡಿ … Continue reading *ಅಗ್ನಿಪತ್ ನೇಮಕಾತಿ ಪ್ರಕ್ರಿಯೆ; ಕೆಲ ನಿಯಮಗಳಲ್ಲಿ ಸಡಿಲಿಕೆ*