*ಅಗ್ನಿವೀರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ದೇಶದ ಯುವಜನತೆಗೆ ಹಾಗೂ ಸೇನಾ ಆಕಾಂಕ್ಷಿಗಳಿಗೆ ಕೇಂದ್ರ ಸರ್ಕಾರ ಮತ್ತು ಭಾರತೀಯ ಸಶಸ್ತ್ರ ಪಡೆಗಳು ಸಿಹಿಸುದ್ದಿ ನೀಡಿವೆ. ಭಾರತೀಯ ಸೇನೆಯ ‘ಅಗ್ನಿವೀರ್’ (Agniveer) ಯೋಜನೆಯಡಿಯ ಸೇವಾ ಅವಧಿಯನ್ನು ಹೆಚ್ಚುವರಿಯಾಗಿ ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ನವದೆಹಲಿಯಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (CDS) ಜನರಲ್ ಎನ್.ಎಸ್. ರಾಜಾ ಸುಬ್ರಮಣಿ ಅವರು ಈ ಪರಿಷ್ಕೃತ ಯೋಜನೆಯ ಮಹತ್ವದ ವಿವರಗಳನ್ನು ಪ್ರಕಟಿಸಿದ್ದಾರೆ. ಅಗ್ನಿವೀರ್’ (Agniveer) ಯೋಜನೆಯಡಿಯ ಸೇವಾ ಅವಧಿಯನ್ನು ಹೆಚ್ಚುವರಿಯಾಗಿ 2 ವರ್ಷಗಳ … Continue reading *ಅಗ್ನಿವೀರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ*