*ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಕರೆ ನೀಡದಿರಲು ಒಪ್ಪಿಗೆ*: *7 ದಿನಗಳ ಬಳಿಕ ತಿಹಾರ್ ಜೈಲಿನಿಂದ CJP ನಾಯಕರ ಬಿಡುಗಡೆ*

ಪ್ರಗತಿವಾಹಿನಿ ಸುದ್ದಿ: ದೆಹಲಿಯ ಕಾಕ್ರೋಚ್ ಜನತಾ ಪಕ್ಷದ (CJP) ಪ್ರಮುಖ ನಾಯಕರಾದ ಅಶುತೋಷ್ ರಂಕಾ ಮತ್ತು ಸೌರವ್ ದಾಸ್ ಏಳು ದಿನಗಳ ನ್ಯಾಯಾಂಗ ಬಂಧನದ ಬಳಿಕ ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಜಂತರ್ ಮಂತರ್‌ನಲ್ಲಿ ಅಧಿಕೃತ ಅನುಮತಿ ದೊರೆಯುವವರೆಗೆ ಪ್ರತಿಭಟನೆಗೆ ಕರೆ ನೀಡುವುದಿಲ್ಲ ಎಂದು ನ್ಯಾಯಾಲಯಕ್ಕೆ ಲಿಖಿತ ಮುಚ್ಚಳಿಕೆ ಸಲ್ಲಿಸಿದ್ದಾರೆ. ತಲಾ ₹50 ಸಾವಿರದ ವೈಯಕ್ತಿಕ ಮತ್ತು ಶ್ಯೂರಿಟಿ ಬಾಂಡ್‌ಗಳನ್ನು ಸಲ್ಲಿಸಿದ ಬಳಿಕ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಬಿಡುಗಡೆಗೆ ಆದೇಶಿಸಿದ್ದಾರೆ. ದೆಹಲಿ ಪೊಲೀಸರು ಇನ್ನೂ ಮೂರು ದಿನಗಳ ಕಾಲ … Continue reading *ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಕರೆ ನೀಡದಿರಲು ಒಪ್ಪಿಗೆ*: *7 ದಿನಗಳ ಬಳಿಕ ತಿಹಾರ್ ಜೈಲಿನಿಂದ CJP ನಾಯಕರ ಬಿಡುಗಡೆ*