*ಅಮೆರಿಕಾ ಜೊತೆ ಒಪ್ಪಂದ: ಇಳಿಕೆ ಆಗಲಿದೆಯೇ ಎಲ್‌ಪಿಜಿ ಬೆಲೆ..?*

ಪ್ರಗತಿವಾಹಿನಿ ಸುದ್ದಿ: ಅಮೆರಿಕಾ ಹಾಗೂ ಭಾರತದ ನಡುವೆ ನಡೆಯುತ್ತಿರುವ ವ್ಯಾಪಾರ ಯುದ್ಧದ ಮದ್ಯೆ ಅಡುಗೆ ಅನಿಲ ಬೆಲೆಯಲ್ಲಿ ಇಳಿಕೆ ಆಗಲಿದೆ ಎನ್ನಲಾಗುತ್ತಿದೆ. ಅಮೆರಿಕದ ತೆರಿಗೆ ನೀತಿಯಿಂದ ಅನೇಕ ದೇಶಗಳು ಸಮಸ್ಯೆಯನ್ನು ಅನುಭವಿಸುತ್ತಿದೆ. ಇದರಿಂದ ಭಾರತಕ್ಕೆ ಸಹ ತೊಂದರೆ ಆಗುತ್ತಿದೆ. ಆದರೆ ಎಲ್‌ಪಿ ವಿಚಾರದಲ್ಲಿ ಸ್ವಲ್ಪ ಬದಲಾವಣೆ ಆಗಲಿದೆ ಎನ್ನಲಾಗುತ್ತಿದೆ. ಭಾರತ ಅಮೆರಿಕದಿಂದ ಎಲ್‌ಪಿಜಿ ಆಮದು ಮಾಡಿಕೊಳ್ಳಲು ಸಜ್ಜಾಗಿದೆ ಎನ್ನಲಾಗಿದೆ.  ಕೆಲ ಮಾಹಿತಿಗಳ ಪ್ರಕಾರ, ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ತೈಲ ಕಂಪನಿಗಳು 2026 ರ ವೇಳೆಗೆ US ನಿಂದ … Continue reading *ಅಮೆರಿಕಾ ಜೊತೆ ಒಪ್ಪಂದ: ಇಳಿಕೆ ಆಗಲಿದೆಯೇ ಎಲ್‌ಪಿಜಿ ಬೆಲೆ..?*