*ನಾಪತ್ತೆಯಾಗಿದ್ದ ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆ*
ಪ್ರಗತಿವಾಹಿನಿ ಸುದ್ದಿ: ನಾಪತ್ತೆಯಾಗಿದ್ದ ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಡಾ.ಸುಬ್ಬಣ್ಣ ಅಯ್ಯಪ್ಪನ್ ಮೇ 7ರಂದು ಮನೆಯಿಂದ ಹೊರಹೋದವರು ಏಕಏಕಿ ನಾಪತ್ತೆಯಾಗಿದ್ದರು. ಇದೀಗ ಶ್ರೀರಗಪಟ್ಟಣದ ಬಳಿ ಸಾಯಿ ಆಶ್ರಮದ ಸಮೀಪ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.Home add -Advt ಡಾ.ಸುಬ್ಬಣ್ಣ ಅಯ್ಯಪ್ಪನ್ ಮೈಸೂರಿನ ವಿಶ್ವೇಶ್ವರಯ್ಯ ನಗರದ ಕೈಗಾರಿಕಾ ಪ್ರದೇಶದಲ್ಲಿ ಅಕ್ಕಮಹಾದೇವಿ ರಸ್ತೆಯಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿ ಪತ್ನಿಯೊಂದಿಗೆ ವಾಸವಾಗಿದ್ದರು. ನಾಲ್ಕು ದಿನಗಳ ಹಿಂದೆ ಸ್ಕೂಟರ್ ನಲ್ಲಿ ಮನೆಯಿಂದ ಹೊರ ಹೋದವರು … Continue reading *ನಾಪತ್ತೆಯಾಗಿದ್ದ ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆ*
Copy and paste this URL into your WordPress site to embed
Copy and paste this code into your site to embed