*ಮಾ.6ರಂದು ಸುವರ್ಣ ಸೌಧ ಆವರಣದಲ್ಲಿ ರೈತರಿಗೆ ಕೃಷಿ ಸಲಕರಣೆಗಳ ವಿತರಣಾ ಕಾರ್ಯಕ್ರಮ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ವಿಭಾಗದ ವ್ಯಾಪ್ತಿಯ ಜಿಲ್ಲೆಗಳ ರೈತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ(ಮಾ.೬) ಮಧ್ಯಾಹ್ನ ೩ ಗಂಟೆಗೆ ಸುವರ್ಣ ವಿಧಾನಸೌಧದ ಆವರಣದಲ್ಲಿ ಕೃಷಿ ಸಲಕರಣೆಗಳನ್ನು ವಿತರಿಸಲಿದ್ದಾರೆ. ವಿಭಾಗದ ವ್ಯಾಪ್ತಿಯ ಏಳು ಜಿಲ್ಲೆಯ ೨೫೦೦ ರೈತರಿಗೆ ಕೃಷಿ ಸಲಕರಣೆಗಳನ್ನು ವಿತರಿಸಲಾಗುತ್ತಿದೆ.Home add -Advt ಕೂರಿಗೆ, ನೇಗಿಲು, ಟ್ರ್ಯಾಕ್ಟರ್, ಶುಗರ್ ಕೇನ್ ಹಾರ್ವೆಸ್ಟರ್, ಪವರ್ ಟಿಲ್ಲರ್, ರೋಟೋವೇಟರ್, ಹನಿ ಮತ್ತು ತುಂತುರು ನೀರಾವರಿ ಘಟಕದ ಸಲಕರಣೆಗಳನ್ನು ಕಾರ್ಯಕ್ರಮದಲ್ಲಿ ವಿತರಿಸಲಾಗುವುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಿವನಗೌಡ ಪಾಟೀಲ … Continue reading *ಮಾ.6ರಂದು ಸುವರ್ಣ ಸೌಧ ಆವರಣದಲ್ಲಿ ರೈತರಿಗೆ ಕೃಷಿ ಸಲಕರಣೆಗಳ ವಿತರಣಾ ಕಾರ್ಯಕ್ರಮ*