*ಬೆಲ್ಲ, ಅರಿಶಿನವನ್ನು ಕೇಂದ್ರಿಕರಿಸಿ ಕೃಷಿ ರಫ್ತು ಅರಿವು ಮೂಡಿಸುವ ಕಾರ್ಯಕ್ರಮ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಲ್ಲ ಮತ್ತು ಅರಿಶಿನ ಕೇಂದ್ರಿಕರಿಸಿ ಕೃಷಿ ರಫ್ತು ಮೂಡಿಸುವ ಒಂದು ದಿನದ ಕಾರ್ಯಾಗಾರವನ್ನು ಇಂದು ನಗರದ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ಆಯೋಜಿಸಲಾಗಿತ್ತು. ಕೆಪೆಕ್ ಸಂಸ್ಥೆಯ ಅಧ್ಯಕ್ಷರಾದ ಬಿ.ಎಚ್. ಹರೀಶ ಅವರು ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಬೆಳಗಾವಿ ಜಿಲ್ಲೆಯಲ್ಲಿ ಉತ್ತಮ ಗುಣಮಟ್ಟದ ಬೆಲ್ಲ ಮತ್ತು ಅರಿಶಿನವನ್ನು ಉತ್ಪಾದಿಸಲಾಗುತ್ತಿದೆ. ಇಲ್ಲಿ ಉತ್ಪಾದಿಸಲಾಗುವ ಉತ್ತಮ ಗುಣಮಟ್ಟದ ಬೆಲ್ಲ ಮತ್ತು ಅರಿಶಿನ ರಫ್ತನ್ನು ಉತ್ತೇಜಿಸಲು ಈ ಕಾರ್ಯಾಗಾರ ಆಯೋಜಿಸಲಾಗಿದ್ದು ಇದರ ಸದುಪಯೋಗ ಪಡೆದುಕೊಳ್ಳುವಂತೆ ಬಿ.ಎಚ್.ಹರೀಶ ಅವರು ತಿಳಿಸಿದರು.Home add … Continue reading *ಬೆಲ್ಲ, ಅರಿಶಿನವನ್ನು ಕೇಂದ್ರಿಕರಿಸಿ ಕೃಷಿ ರಫ್ತು ಅರಿವು ಮೂಡಿಸುವ ಕಾರ್ಯಕ್ರಮ*
Copy and paste this URL into your WordPress site to embed
Copy and paste this code into your site to embed