Kannada NewsKarnataka NewsLatest

*ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕೃಷಿಹೊಂಡದಲ್ಲಿ ಮುಳುಗಿ ಒಂದೆ ಕುಟುಂಬದ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಹೊಸಕೋಟೆ ತಾಲೂಕಿನ ಕರಿಬೀರನಹೊಸಹಳ್ಳಿಯಲ್ಲಿ ನಡೆದಿದೆ. ಮರಿಯಪ್ಪ (70), ಮುನಿಯಮ್ಮ (68) ಹಾಗೂ ಭಾರತಿ (40) ಮೃತ ದುದೈವಿಗಳು.

Home add -Advt

ಘಟನಾಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕ ಸಿಬ್ಬಂದಿಗಳು ಮೃತದೇಹವನ್ನು ಹೊರತೆಗೆದಿದ್ದಾರೆ. ಹೊಸಕೋಟೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button