*ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಕೃಷಿಹೊಂಡದಲ್ಲಿ ಮುಳುಗಿ ಒಂದೆ ಕುಟುಂಬದ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹೊಸಕೋಟೆ ತಾಲೂಕಿನ ಕರಿಬೀರನಹೊಸಹಳ್ಳಿಯಲ್ಲಿ ನಡೆದಿದೆ. ಮರಿಯಪ್ಪ (70), ಮುನಿಯಮ್ಮ (68) ಹಾಗೂ ಭಾರತಿ (40) ಮೃತ ದುದೈವಿಗಳು.Home add -Advt ಘಟನಾಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕ ಸಿಬ್ಬಂದಿಗಳು ಮೃತದೇಹವನ್ನು ಹೊರತೆಗೆದಿದ್ದಾರೆ. ಹೊಸಕೋಟೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. *ಹೆತ್ತ ತಾಯಿಯಿಂದಲೇ ಮಗುವಿನ ಮೇಲೆ ಮನಬಂದಂತೆ ಹಲ್ಲೆ; ಕೂಡಿ ಹಾಕಿ ಹೊಡೆದು, ಪರಚಿ ಚಿತ್ರಹಿಂಸೆ ನೀಡಿದ ಅಮ್ಮ*
Copy and paste this URL into your WordPress site to embed
Copy and paste this code into your site to embed