*ವಿಮಾನ ದುರಂತ ಪ್ರಕರಣ: ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ ಪ್ರಧಾನಿ ಮೋದಿ*
ಪ್ರಗತಿವಾಹಿನಿ ಸುದ್ದಿ: ಅಹಮದಾಬಾದ್ ಏರ್ ಪೋರ್ಟ್ ಬಳಿ ಏರ್ ಇಂಡಿಯಾ ವಿಮಾನ ಪತನಗೊಂಡು 261 ಜನರು ಸಾವನ್ನಪ್ಪಿರುವ ಘಟನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಹಮದಾಬಾದ್ ಗೆ ಭೇಟಿ ನೀಡಿದ್ದಾರೆ. ಗುಜರಾತ್ ನ ಅಹಮದಾಬಾದ್ ನಲ್ಲಿ ನಿನ್ನೆ ಮಧ್ಯಾಹ್ನ AI-171 ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡು ಹೊತ್ತಿ ಉರಿದಿತ್ತು. ಘಟನೆಯಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸೇರಿದಂತೆ 261 ಜನರು ಮೃತಪಟ್ಟಿದ್ದರು. ಪ್ರಧಾನಿ ನರೇಂದ್ರ ಮೋದಿ ಇಂದು ವಿಮಾನ … Continue reading *ವಿಮಾನ ದುರಂತ ಪ್ರಕರಣ: ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ ಪ್ರಧಾನಿ ಮೋದಿ*
Copy and paste this URL into your WordPress site to embed
Copy and paste this code into your site to embed