*ಪತನಗೊಂಡಿದ್ದ ವಿಮಾನದಲ್ಲಿ ಗುಜರಾತ್ ನ ಮಾಜಿ ಸಿಎಂ ಪ್ರಯಾಣ*

ಪ್ರಗತಿವಾಹಿನಿ ಸುದ್ದಿ: ಅಹಮದಾಬಾದ್ ನಲ್ಲಿ ಲಂಡನ್ ಗೆ ಪ್ರಯಾಣಿಸುತ್ತಿದ್ದ ವಿಮಾನವೊಂದು ಪತನಗೊಂಡಿದ್ದು, ವಿಮಾನ ನೆಲಕ್ಕಪ್ಪಳಿಸಿ ಬೆಂಕಿಯಲ್ಲಿ ಹೊತ್ತಿ ಉರಿದಿದೆ. ಗುಜರಾತ್ ನ ಅಹಮದಾಬಾದ್ ಏರ್ ಪೋರ್ಟ್ ನಿಂದ 240ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತಿದ್ದ ವಿಮಾನ ಟೇಕ್ ಆಫ್ ಆದ 5 ನಿಮಿಷಗಳಲ್ಲೇ ಮರಕ್ಕೆ ಡಿಕ್ಕಿ ಹೊಡೆದು, ಕಟ್ಟಡಕ್ಕೆ ಗುದ್ದಿ ನೆಲಕ್ಕಳಿಸಿದೆ. ತಾಂತ್ರಿಕ ದೋಷದಿಂದಾಗಿ ವಿಮಾನ ಪತನಗೊಂಡಿದೆ ಎಂದು ತಿಳಿದುಬಂದಿದೆ. ನೆಲಕ್ಕಪ್ಪಳಿಸಿದ ವಿಮಾನ ಧಗ ಧಗನೆ ಹೊತ್ತಿ ಉರಿದಿದೆ. ವಿಮಾನದಲ್ಲಿದ್ದ ಪ್ರಯಾಣಿಕರು, ಸಿಬ್ಬಂದಿಗಳ ರಕ್ಷಣಾ ಕಾರ್ಯಾಚರಣೆ ನಡೆದಿದೆ. ಈ … Continue reading *ಪತನಗೊಂಡಿದ್ದ ವಿಮಾನದಲ್ಲಿ ಗುಜರಾತ್ ನ ಮಾಜಿ ಸಿಎಂ ಪ್ರಯಾಣ*