LatestNational

*ಏರ್ ಇಂಡಿಯಾ ವಿಮಾನ ದುರಂತ: ಎಲ್ಲಾ ಪ್ರಯಾಣಿಕರು ಸಾವು*

ಪ್ರಗತಿವಾಹಿನಿ ಸುದ್ದಿ: ಗುಜರಾತ್ ನ ಅಹಮದಾಬಾದ್ ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡಿದ್ದು, ವಿಮಾನದಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ.

ಈ ಬಗ್ಗೆ ಸುದ್ದಿ ಸಂಸ್ಥೆ ಎಪಿ ಅಧಿಕೃತ ಮಾಹಿತಿ ನೀಡಿದೆ. ಅಹಮದಾಬಾದ್ ನ ಏರ್ ಪೋರ್ಟ್ ನಿಂದ ಲಂಡನ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷದಲ್ಲಿ ಪತನಗೊಂಡು ಹೊತ್ತಿ ಉರಿದಿದೆ. ಘಟನೆಯಲ್ಲಿ ವಿಮಾನದಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ ಎಂದು ಅಹಮದಾಬಾದ್ ಪೊಲೀಸರು ತಿಳಿಸಿದ್ದಾರೆ.

Related Articles

Back to top button