*ವಿಮಾನ ದುರಂತದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಗುಜರಾತ್ ನ ಅಹಮದಾಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸೇರಿದಂತೆ ಎಲ್ಲಾ 242 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಎಪಿ ಸುದ್ದಿ ಸಂಸ್ಥೆ ಗುಜರಾತ್ ಕಮಿಷನರ್ ನೀಡಿದ ಮಾಹಿತಿ ಹಿನ್ನೆಲೆಯಲ್ಲಿ ಅಧಿಕೃತವಾಗಿ ತಿಳಿಸಿದೆ. ಏರ್ ಇಂಡಿಯಾ ವಿಮಾನ ಪತನದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಮೃತಪಟ್ಟಿದ್ದಾರೆ. ಅಲ್ಲದೇ ವಿಮಾನದಲ್ಲಿದ್ದ ಯಾರೂ ಕೂಡ ಬದುಕುಳಿದಿಲ್ಲ ಎಂದು ತಿಳಿಸಿದೆ. ಅಹಮದಾಬಾದ್ ಏರ್ ಪೋರ್ಟ್ ನಿಂದ ಲಂಡನ್ … Continue reading *ವಿಮಾನ ದುರಂತದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ದುರ್ಮರಣ*
Copy and paste this URL into your WordPress site to embed
Copy and paste this code into your site to embed