*ವಿಮಾನ ದುರಂತದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಗುಜರಾತ್ ನ ಅಹಮದಾಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸೇರಿದಂತೆ ಎಲ್ಲಾ 242 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಎಪಿ ಸುದ್ದಿ ಸಂಸ್ಥೆ ಗುಜರಾತ್ ಕಮಿಷನರ್ ನೀಡಿದ ಮಾಹಿತಿ ಹಿನ್ನೆಲೆಯಲ್ಲಿ ಅಧಿಕೃತವಾಗಿ ತಿಳಿಸಿದೆ. ಏರ್ ಇಂಡಿಯಾ ವಿಮಾನ ಪತನದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಮೃತಪಟ್ಟಿದ್ದಾರೆ. ಅಲ್ಲದೇ ವಿಮಾನದಲ್ಲಿದ್ದ ಯಾರೂ ಕೂಡ ಬದುಕುಳಿದಿಲ್ಲ ಎಂದು ತಿಳಿಸಿದೆ.Home add -Advt ಅಹಮದಾಬಾದ್ ಏರ್ ಪೋರ್ಟ್ … Continue reading *ವಿಮಾನ ದುರಂತದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ದುರ್ಮರಣ*