*ಶಿವಶಂಕರ ಜೊಲ್ಲೆ ಪಬ್ಲಿಕ್ ಸ್ಕೂಲ್‌ನಲ್ಲಿ ಎಐ ಮತ್ತು ರೊಬೊಟಿಕ್ಸ್ ಲ್ಯಾಬ್ ಉದ್ಘಾಟನೆ*
ಭವಿಷ್ಯದ ತಂತ್ರಜ್ಞಾನಕ್ಕೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ಮಹತ್ವದ ಹೆಜ್ಜೆ ಪ್ರಗತಿವಾಹಿನಿ ಸುದ್ದಿ, ನಿಪ್ಪಾಣಿ : ಇಂದಿನ ಡಿಜಿಟಲ್ ಮತ್ತು ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳನ್ನು ಭವಿಷ್ಯದ ಸವಾಲುಗಳಿಗೆ ಸಜ್ಜುಗೊಳಿಸುವ ಉದ್ದೇಶದಿಂದ ಜೊಲ್ಲೆ ಎಜ್ಯುಕೇಶನ್ ಸೊಸಾಯಿಟಿಯ ಅಂಗಸಂಸ್ಥೆಯಾದ ಶಿವಶಂಕರ ಜೊಲ್ಲೆ ಪಬ್ಲಿಕ್ ಸ್ಕೂಲ್, ನಾಂಗನೂರ-ನಿಪ್ಪಾಣಿಯಲ್ಲಿ ಅತ್ಯಾಧುನಿಕ ಎಐ ಮತ್ತು ರೊಬೊಟಿಕ್ಸ್ ಲ್ಯಾಬ್ (AI & Robotics Lab) ಅನ್ನು ಮಾಜಿ ಸಚಿವೆ ಹಾಗೂ ಶಾಸಕಿ ಶಶಿಕಲಾ ಜೊಲ್ಲೆ ಮತ್ತು ಯುವ ಮುಖಂಡ ಬಸವಪ್ರಸಾದ ಜೊಲ್ಲೆ ಅವರು ಉದ್ಘಾಟಿಸಿ ಚಾಲನೆ ನೀಡಿದರು. ಈ … Continue reading *ಶಿವಶಂಕರ ಜೊಲ್ಲೆ ಪಬ್ಲಿಕ್ ಸ್ಕೂಲ್‌ನಲ್ಲಿ ಎಐ ಮತ್ತು ರೊಬೊಟಿಕ್ಸ್ ಲ್ಯಾಬ್ ಉದ್ಘಾಟನೆ*
Copy and paste this URL into your WordPress site to embed
Copy and paste this code into your site to embed