*ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಲು ಎಐಸಿಸಿಯಿಂದ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ, *ನವದೆಹಲಿ* “ಎಐಸಿಸಿಯು ಪಕ್ಷದ ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಿ ಸಂಘಟನೆಗೆ ಹೊಸ ಸ್ವರೂಪ ನೀಡಲು ಮುಂದಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.  ದೆಹಲಿಯಲ್ಲಿ ನಡೆಯುತ್ತಿರುವ ಜಿಲ್ಲಾ ಅಧ್ಯಕ್ಷರುಗಳ ಸಭೆ ವೇಳೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. “ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಸೇರಿ ಎಲ್ಲಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಸಭೆ ನಡೆಸಿದ್ದಾರೆ. ಪಕ್ಷವು ಸರ್ಕಾರಕ್ಕಿಂತ ದೊಡ್ಡದು, ಹೀಗಾಗಿ … Continue reading *ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಲು ಎಐಸಿಸಿಯಿಂದ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್*