Kannada NewsKarnataka NewsLatestPolitics

*ಎಐಸಿಸಿ ಸ್ಕ್ರೀನಿಂಗ್ ಕಮಿಟಿ ಸಭೆ; ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ನಿಟ್ಟಿನಲ್ಲಿ ಚರ್ಚೆ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಗೆ ಕಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆದಿದ್ದು, ಈ ನಿಟ್ಟಿನಲ್ಲಿ ಅಭ್ಯರ್ಥಿಗಳ ಆಯ್ಕೆ ಮಾಡುವ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ AICC ಸ್ಕ್ರೀನಿಂಗ್ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದರು.

ರಾಜ್ಯ ಉಸ್ತುವಾರಿ AICC ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ , ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button