*ಏರ್ ಆಂಬ್ಯುಲೆನ್ಸ್ ಪತನ: ಏಳು ಜನ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಏರ್ ಅಂಬ್ಯುಲೆನ್ಸ್​ ಟೇಕ್ ಆಫ್ ಆದ ಸ್ವಲ್ಪ ಸಮಯದಲ್ಲೆ ಅಪಘಾತಕ್ಕೀಡಾಗಿದ್ದು,  7 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ. ಜಾರ್ಖಂಡ್​ನ ಛತ್ರ ಜಿಲ್ಲೆಯಲ್ಲಿ ಈ ದುರ್ಘಟನೆ ನಡೆದಿದೆ. ಏರ್ ಆಂಬ್ಯುಲೆನ್ಸ್ ರೆಡ್‌ಬರ್ಡ್ ಏರ್‌ವೇಸ್ ಪ್ರೈವೇಟ್ ಲಿಮಿಟೆಡ್ ನಿರ್ವಹಿಸುತ್ತಿದ್ದ ವಿಮಾನ ಪತನವಾಗಿದ್ದು, ಅದು ರಾಂಚಿ ವಿಮಾನ ನಿಲ್ದಾಣದಿಂದ ದೆಹಲಿಗೆ ಹೋಗುತ್ತಿತ್ತು. Home add -Advt ಲತೇಹಾರ್ ಜಿಲ್ಲೆಯ ಚಂದ್ವಾ ನಿವಾಸಿ ಸಂಜಯ್ ಕುಮಾರ್ (41) ಎಂಬ ರೋಗಿಯನ್ನು ಫೆಬ್ರವರಿ 16 ರಂದು ಆಸ್ಪತ್ರೆಗೆ ಕರೆತರಲಾಗಿತ್ತು, ಅವರ ದೇಹ ಶೇ.65ರಷ್ಟು … Continue reading *ಏರ್ ಆಂಬ್ಯುಲೆನ್ಸ್ ಪತನ: ಏಳು ಜನ ದುರ್ಮರಣ*