*ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ 64ಎ ಪ್ರಕ್ರಿಯೆ: ಈಶ್ವರ ಖಂಡ್ರೆ ಸೂಚನೆ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ಉತ್ತರ ತಾಲೂಕು ಜಾರಕಬಂಡೆ ಶ್ರೀಗಂಧದ ಕಾವಲ್ ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ ಕೂಡಲೇ ಕರ್ನಾಟಕ ಅರಣ್ಯ ಕಾಯಿದೆ 1963ರ ಸೆಕ್ಷನ್ 64 ಎ ಅಡಿ ಪ್ರಕ್ರಿಯೆ ಆರಂಭಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಲಿಖಿತ ಸೂಚನೆ ನೀಡಿದ್ದಾರೆ. ಈ ಸಂಬಂಧ ಅಪರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಎರಡು ಪ್ರತ್ಯೇಕ ಸೂಚನೆ ನೀಡಿರುವ ಅವರು, ಜಾರಕಬಂಡೆ ಕಾವಲ್ ಅರಣ್ಯ ಪ್ರದೇಶದಲ್ಲಿ ವಾಯುಪಡೆಗೆ ನೀಡಲಾಗಿದ್ದ … Continue reading *ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ 64ಎ ಪ್ರಕ್ರಿಯೆ: ಈಶ್ವರ ಖಂಡ್ರೆ ಸೂಚನೆ*
Copy and paste this URL into your WordPress site to embed
Copy and paste this code into your site to embed