*ಟೇಕ್ ಆಫ್ ಆಗುತ್ತಿದ್ದಂತೆ ಏರ್ ಇಂಡಿಯಾ ವಿಮಾನದ ಎಂಜಿನ್ ನಲ್ಲಿ ಬೆಂಕಿ: ತುರ್ತು ಭೂಸ್ಪರ್ಶ*

ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಹಲವು ವಿಮಾನಗಳಲ್ಲಿ ತಾಂತ್ರಿಕ ದೋಷಗಳು ಕಂಡುಬರುತ್ತಿವೆ. ಏರ್ ಇಂಡಿಯಾ ವಿಮಾನವೊಂದು ಟೇಕ್ ಆಫ್ ಆದ ಕೆಲವೇ ಸಮಯದಲ್ಲಿ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ತುರ್ತು ಭೂಸ್ಪರ್ಶವಾದ ಘಟನೆ ನಡೆದಿದೆ.Home add -Advt ದೆಹಲಿಯಿಂದ ಇಂದೋರ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲ ಸಮಯದಲ್ಲೇ ಕಾಕ್ ಪಿಟ್ ಸಿಬ್ಬಂದಿಗೆ ಎಂಜಿನ್ ನಲ್ಲಿ ಬೆಂಕಿ ಎಚ್ಚರಿಕೆ ಸಂದೇಶ ರವಾನಿಸಿದೆ. ತಕ್ಷಣ ಸಿಬ್ಬಂದಿಗಳು ತೊಂದರೆಗೊಳಗಾದ ಎಂಜಿನ್ ಸ್ಥಗಿತಗೊಳಿಸಿ ಪ್ರಯಣಿಕರನ್ನು ರಕ್ಷಿಸಿದ್ದಾರೆ. … Continue reading *ಟೇಕ್ ಆಫ್ ಆಗುತ್ತಿದ್ದಂತೆ ಏರ್ ಇಂಡಿಯಾ ವಿಮಾನದ ಎಂಜಿನ್ ನಲ್ಲಿ ಬೆಂಕಿ: ತುರ್ತು ಭೂಸ್ಪರ್ಶ*