*ಬೆಳಗಾವಿಯಲ್ಲಿ ಓದಿದ್ದ ವೈದ್ಯ ಕುಟುಂಬ ಏರ್ ಇಂಡಿಯಾ ವಿಮಾನ ದುರಂತದಲ್ಲಿ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಗುಜರಾತ್ ನ ಅಹಮದಾಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ 246 ಜನರು ಸಾವನ್ನಪ್ಪಿದ್ದು, ಇದರಲ್ಲಿ ಬೆಳಗಾವಿಯಲ್ಲಿ ವಿದ್ಯಾಭ್ಯಾಸ ಮಾಡಿದ್ದ ರಾಜಸ್ಥಾನ ಮೂಲದ ವೈದ್ಯನ ಕುಟುಂಬ ಕೂಡ ಮೃತಪಟ್ಟಿದೆ.Home add -Advt ಡಾ. ಪ್ರತೀಕ್ ಜೋಶಿ, ಪತ್ನಿ ಕಾಮಿನಿ ಜೋಶಿ ಹಾಗೂ ಮೂವರು ಮಕ್ಕಳು ವಿಮಾನ ದುರಂತದಲ್ಲಿ ಸಾವನ್ನಪ್ಪಿದ್ದಾರೆ. ರಾಜಸ್ಥಾನದ ಉದಯಪುರದವರಾದ ಡಾ.ಪ್ರತೀಕ್ ಜೋಶಿ ಬೆಳಗಾವಿಯಲ್ಲಿ ಓದಿದ್ದರು. ಈ ಬಗ್ಗೆ ಕೆ ಎಲ್ ಇ ವಿಶ್ವವಿದ್ಯಾಲಯದ ಜವಾಹರಲಾಲ್ ನೆಹರೂ ವೈದ್ಯಕೀಯ ಕಾಲೇಜು ಸಿಬ್ಬಂದಿ … Continue reading *ಬೆಳಗಾವಿಯಲ್ಲಿ ಓದಿದ್ದ ವೈದ್ಯ ಕುಟುಂಬ ಏರ್ ಇಂಡಿಯಾ ವಿಮಾನ ದುರಂತದಲ್ಲಿ ದುರ್ಮರಣ*