*ವಿಮಾನ ದುರಂತದಲ್ಲಿ ಸಾವನ್ನಪ್ಪಿದ ನರ್ಸ್ ಕುರಿತು ವ್ಯಂಗ್ಯವಾಡಿದ್ದ ತಹಸೀಲ್ದಾರ್ ಸಸ್ಪೆಂಡ್*
ಪ್ರಗತಿವಾಹಿನಿ ಸುದ್ದಿ: ಗುಜರಾತ್ ನ ಅಹಮದಾಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದದಲ್ಲಿ 246 ಜನರು ಸಾವನ್ನಪ್ಪಿದ್ದಾರೆ. ವಿಮಾನ ಪತನಗೊಂಡ ದೃಶ್ಯಗಳು ರಣಭೀಕರವಾಗಿವೆ. ಘಟನೆಯಲ್ಲಿ ಸಂಭವಿಸಿದ ಸಾವು-ನೋವು, ಕುಟುಂಬದವರ ಆಕ್ರಂದನ ಕರುಳು ಹಿಂಡುವಂತಿದೆ. ಇಂತಹ ನೋವಿನ ಸಂದರ್ಭವನ್ನೂ ಅಧಿಕಾರಿಯೊಬ್ಬ ವ್ಯಂಗ್ಯವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಕಮೆಂಟ್ ಮಾಡುವ ಮೂಲಕ ವಿಲಕ್ಷಣತೆ ಮೆರೆದಿದ್ದಾರೆ. ಅಹಮದಾಬಾದ್ ನಲ್ಲಿ ನಿನ್ನೆ ನಡೆದಿದ್ದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಕೇರಳ ಮೂಲದ ನರ್ಸ್ ಓರ್ವರು ಸಾವನ್ನಪ್ಪಿದ್ದಾರೆ. ರಂಜಿತಾ ಗೋಪಕುಮಾರ್ ಮೃತ ನರ್ಸ್. ರಂಜಿತಾ … Continue reading *ವಿಮಾನ ದುರಂತದಲ್ಲಿ ಸಾವನ್ನಪ್ಪಿದ ನರ್ಸ್ ಕುರಿತು ವ್ಯಂಗ್ಯವಾಡಿದ್ದ ತಹಸೀಲ್ದಾರ್ ಸಸ್ಪೆಂಡ್*
Copy and paste this URL into your WordPress site to embed
Copy and paste this code into your site to embed