*ವಿಮಾನ ದುರಂತದಲ್ಲಿ ಸಾವನ್ನಪ್ಪಿದ ನರ್ಸ್ ಕುರಿತು ವ್ಯಂಗ್ಯವಾಡಿದ್ದ ತಹಸೀಲ್ದಾರ್ ಸಸ್ಪೆಂಡ್*
ಪ್ರಗತಿವಾಹಿನಿ ಸುದ್ದಿ: ಗುಜರಾತ್ ನ ಅಹಮದಾಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದದಲ್ಲಿ 246 ಜನರು ಸಾವನ್ನಪ್ಪಿದ್ದಾರೆ. ವಿಮಾನ ಪತನಗೊಂಡ ದೃಶ್ಯಗಳು ರಣಭೀಕರವಾಗಿವೆ. ಘಟನೆಯಲ್ಲಿ ಸಂಭವಿಸಿದ ಸಾವು-ನೋವು, ಕುಟುಂಬದವರ ಆಕ್ರಂದನ ಕರುಳು ಹಿಂಡುವಂತಿದೆ.Home add -Advt ಇಂತಹ ನೋವಿನ ಸಂದರ್ಭವನ್ನೂ ಅಧಿಕಾರಿಯೊಬ್ಬ ವ್ಯಂಗ್ಯವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಕಮೆಂಟ್ ಮಾಡುವ ಮೂಲಕ ವಿಲಕ್ಷಣತೆ ಮೆರೆದಿದ್ದಾರೆ. ಅಹಮದಾಬಾದ್ ನಲ್ಲಿ ನಿನ್ನೆ ನಡೆದಿದ್ದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಕೇರಳ ಮೂಲದ ನರ್ಸ್ ಓರ್ವರು ಸಾವನ್ನಪ್ಪಿದ್ದಾರೆ. ರಂಜಿತಾ ಗೋಪಕುಮಾರ್ ಮೃತ … Continue reading *ವಿಮಾನ ದುರಂತದಲ್ಲಿ ಸಾವನ್ನಪ್ಪಿದ ನರ್ಸ್ ಕುರಿತು ವ್ಯಂಗ್ಯವಾಡಿದ್ದ ತಹಸೀಲ್ದಾರ್ ಸಸ್ಪೆಂಡ್*
Copy and paste this URL into your WordPress site to embed
Copy and paste this code into your site to embed