*ಮತ್ತೊಂದು ವಿಮಾನ ತುರ್ತು ಭೂಸ್ಪರ್ಶ: ಏನಾಗಿದೆ ಈ ವಿಮಾನಗಳಿಗೆ?*

ಪ್ರಗತಿವಾಹಿನಿ ಸುದ್ದಿ: ಇಂದು ಒಂದೇ ದಿನದಲ್ಲಿ ಸಾಲು ಸಾಲು ವಿಮಾನಗಳಲ್ಲಿ ತಾಂತ್ರಿಕ ದೋಷ ಕಂಡುಬಂದು ಎಮರ್ಜನ್ಸಿ ಲ್ಯಾಂಡಿಂಗ್ ಆದ ಪ್ರಕರಣಗಳು ಬೆಳಕಿಗೆ ಬಂದಿದೆ. Home add -Advt ಲಕ್ನೋದಲ್ಲಿ ಸೌದಿ ಏರ್ ಲೈನ್ಸ್ ವಿಮಾನ ತುರ್ತು ಭೂಸ್ಪರ್ಶ ಬೆನ್ನಲ್ಲೇ, ಲಂಡನ್ ನಿಂದ ಚೆನ್ನೈಗೆ ಹೊರಟಿದ್ದ ಬ್ರಿಟಿಷ್ ಏರ್ ಲೈನ್ಸ್ ವಿಮಾನ ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಮತ್ತೆ ಲಂಡನ್ ಗೆ ವಾಪಸ್ ಆಗಿದೆ. ಈ ಘಟನೆಗಳ ಬೆನ್ನಲ್ಲೇ ಏರ್ ಇಂಡಿಯಾ ವಿಮಾನದಲ್ಲೂ ತಾಂತ್ರಿಕ ದೋಷ ಕಂಡು ಬಂದು ವಾಪಸ್ … Continue reading *ಮತ್ತೊಂದು ವಿಮಾನ ತುರ್ತು ಭೂಸ್ಪರ್ಶ: ಏನಾಗಿದೆ ಈ ವಿಮಾನಗಳಿಗೆ?*