
ಪ್ರಗತಿವಾಹಿನಿ ಸುದ್ದಿ: ಏರ್ ಇಂಡಿಯಾ ವಿಮಾನವೊಂದಕ್ಕೆ ಬಾಂಬ್ ಬೆದರಿಕೆ ಹಾಕಿರುವ ಘಟನೆ ಥೈಲ್ಯಾಂಡ್ ನಲ್ಲಿ ನಡೆದಿದೆ.
ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಏರ್ ಇಂಡಿಯಾ ವಿಮಾನ ಥೈಲ್ಯಾಂಡ್ ನಲ್ಲಿ ತುರ್ತು ಭೂಸ್ಪರ್ಶವಾಗಿದೆ. 156 ಪ್ರಯಾಣಿಕರಿದ್ದ ವಿಮಾನ ಇದಾಗಿದ್ದು, ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ.
ವಿಮಾನದಲ್ಲಿದ್ದ ಪ್ರಯಾಣಿಕರು, ಸಿಬ್ಬಂದಿಗಳು ಸುರಕ್ಷಿತವಾಗಿ ಕೆಳಗಿಳಿದಿದ್ದಾರೆ. ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ವಿಮಾನವನ್ನು ತೀರ ಸಪಾಸಣೆ ನಡೆಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




