*ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ*

ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ವಿಮಾನಗಳಲ್ಲಿ ತಾಂತ್ರಿಕ ದೋಷ ಸಮಸ್ಯೆಗಳಿಂದ ತುರ್ತು ಭೂಸ್ಪರ್ಶದಂತಹ ಘಟನೆಗಳು ನಡೆಯುತ್ತಿವೆ. ಬೆಂಗಳೂರಿನಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವೊಂದು ತುರ್ತು ಭೂಸ್ಪರ್ಶ ಮಾಡಿರುವ ಘಟನೆ ನಡೆದಿದೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಎಂಜಿನ್ ನಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ತಕ್ಷ್ಣ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ.Home add -Advt ಭಾನುವಾರ ಸಂಜೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೆಐಎ ನಿಂದ ಭಾನುವಾರ … Continue reading *ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ*