*ಏರ್ ಇಂಡಿಯಾ ವಿಮಾನ ಲ್ಯಾಂಡಿಂಗ್ ವೇಳೆ ತಪ್ಪಿದ ದುರಂತ*

ಪ್ರಗತಿವಾಹಿನಿ ಸುದ್ದಿ: 133 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಲ್ಯಾಂಡಿಂಗ್ ವೇಳೆ ಭಾರಿ ಅನಾಹುತವೊಂದು ಸ್ವಲ್ಪದರಲ್ಲಿ ತಪ್ಪಿದ ಘಟನೆ ಥೈಲ್ಯಾಂಡ್ ಏರ್ ಪೋರ್ಟ್ ನಲ್ಲಿ ನಡೆದಿದೆ. ಥೈಲ್ಯಾಂಡ್ ನ ಫುಕೆಟ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಹೈದರಾಬಾದ್ ನಿಂದ ಥೈಲ್ಯಾಂಡ್ ಗೆ ತೆರಳಿದ್ದ ಏರ್ ಇಂಡಿಯಾ ವಿಮಾನ ಲ್ಯಾಂಡಿಂಗ್ ಆಗುತ್ತಿದ್ದ ವೇಳೆ ಸ್ಕಿಡ್ ಆಗಿದೆ. ವಿಮಾನದ ಮುಂದಿನ ಚಕ್ರ ರನ್ ವೇಗೆ ಉಜ್ಜಿಕೊಂಡು ಲ್ಯಾಂಡ್ ಆಗಿದೆ. ವಿಮಾನದ ಚಕ್ರ ನೆಲಕ್ಕೆ ಉಜ್ಜುತ್ತಿದ್ದಂತೆ ಹೊಗೆ ಕಾಣಿಸಿಕೊಂಡಿದೆ. … Continue reading *ಏರ್ ಇಂಡಿಯಾ ವಿಮಾನ ಲ್ಯಾಂಡಿಂಗ್ ವೇಳೆ ತಪ್ಪಿದ ದುರಂತ*