*ಹೋಟೆಲ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಏರ್ ಇಂಡಿಯಾ ಪೈಲಟ್*

ಪ್ರಗತಿವಾಹಿನಿ ಸುದ್ದಿ: ನವದೆಹಲಿ: ಏರ್ ಇಂಡಿಯಾ ವಿಮಾನದ ಪೈಲಟ್ ತರಬೇತಿಗೆ ಬಂದಿದ್ದ ಯುವಕನೊಬ್ಬ ಹೋಟೆಲ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ದೆಹಲಿಯ ವಸಂತ್ ಕುಂಜ್‌ನಲ್ಲಿರುವ ಖಾಸಗಿ ಹೋಟೆಲ್ ನಲ್ಲಿ ಈ ಘಟನೆ ನಡೆದಿದೆ. ಹೋಟೆಲ್ ರೂಂ ನಲ್ಲಿ ಏರ್ ಇಂಡಿಯಾ ಸಂಸ್ಥೆಯ ಪೈಲಟ್ ಒಬ್ಬರು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಮುಂಬೈ ಮೂಲದ ಇವರು ಅತ್ಯಾಧುನಿಕ ‘ಬೋಯಿಂಗ್ 787’ ವಿಮಾನ ಚಾಲನಾ ತರಬೇತಿಗಾಗಿ ದೆಹಲಿಗೆ ಬಂದಿದ್ದರು. ಘಟನೆಯಲ್ಲಿ ಯಾವುದೇ ಕೊಲೆ ಅಥವಾ ಸಂಚಿನಂತಹ ಕೃತ್ಯಗಳು ನಡೆದಿಲ್ಲ ಎಂದು ಪ್ರಾಥಮಿಕ … Continue reading *ಹೋಟೆಲ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಏರ್ ಇಂಡಿಯಾ ಪೈಲಟ್*