Latest

ಏರ್ ಇಂಡಿಯಾದಲ್ಲಿ ಉದ್ಯೋಗಾವಕಾಶ; ಅರ್ಜಿ ಆಹ್ವಾನ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಏರ್ ಇಂಡಿಯಾ ಸಂಸ್ಥೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ವಿಮಾನಯಾನ ಸಂಸ್ಥೆಗಳಲ್ಲಿ ಕೆಲಸ ಮಾಡಲು ಇಚ್ಛಿಸುವವರಿಗೆ ಸಿಹಿ ಸುದ್ದಿ ಇಲ್ಲಿದೆ.

ಏರ್ ಇಂಡಿಯಾ ಕ್ಯಾಬಿನ್ ಕ್ರೂ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಪಿಯುಸಿ ಪಾಸ್ ಆದವರಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಕೆಗೆ ಜುಲೈ 5 ಕೊನೆ ದಿನ.

Home add -Advt

ಅಭ್ಯರ್ಥಿಗಳು 18ರಿಂದ 22 ವರ್ಷದವರಾಗಿರಬೇಕು. ಏರ್ ಇಂಡಿಯಾ ಅಧಿಕೃತ ವೆಬ್ ಸೈಟ್ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆ ಪ್ರಕ್ರಿಯೆಯಲ್ಲಿ ಲಿಖಿತ ಪರೀಕ್ಷೆ ಹಾಗೂ ಸಂದರ್ಶನವಿರುತ್ತದೆ.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ವೆಬ್ ಸೈಟ್ ಗೆ ಭೇಟಿ ನೀಡಿ.

http://airindiacareers.azurewebsites.net/currentopenings/crew-opportunity

ಬಿಜೆಪಿ ಬೆಳವಣಿಗೆಯಲ್ಲಿ ಮಾಧ್ಯಮದ ಪಾತ್ರ ಪ್ರಮುಖ: ರಾಜ್ಯ ವಕ್ತಾರ ಎಂ.ಜಿ. ಮಹೇಶ

Related Articles

Back to top button