*ವಾಯುಭಾರ ಕುಸಿತ: ಮುಂದಿನ ಐದು ದಿನ ಭಾರಿ ಮಳೆ*
ಪ್ರಗತಿವಾಹಿನಿ ಸುದ್ದಿ :ಮುಂದಿನ ಐದು ದಿನ ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್ ಜಿಲ್ಲೆಯಲ್ಲಿ ಮಳೆಯಾಗಲಿದ್ದು, ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಸೆಪ್ಟೆಂಬರ್ 27ರವರೆಗೆ ಮಳೆ ಹೆಚ್ಚಾಗಲಿದೆ ಎಂದು ಅಂದಾಜಿಸಲಾಗಿದೆ. ಅಲ್ಲದೆ ಬೆಳಗಾವಿ,ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.Home add -Advt ಮುಂದಿನ … Continue reading *ವಾಯುಭಾರ ಕುಸಿತ: ಮುಂದಿನ ಐದು ದಿನ ಭಾರಿ ಮಳೆ*
Copy and paste this URL into your WordPress site to embed
Copy and paste this code into your site to embed