*ವಾಯುಭಾರ ಕುಸಿತ: ರಾಜ್ಯದಲ್ಲಿ ಯೆಲ್ಲೊ ಅಲರ್ಟ್*
ಪ್ರಗತಿವಾಹಿನಿ ಸುದ್ದಿ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯಭಾರ ಕುಸಿತದಿಂದಾಗಿ ರಾಜ್ಯದ ಹಲುವು ಜಿಲ್ಲದಯಲ್ಲಿ ಮಳೆ ಬಿಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರಿನಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. Home add -Advt ಇನ್ನು ರಾಜ್ಯದಲ್ಲಿ ಅಕಾಲಿಕ ಮಲೆ ಸುರಿಯುತ್ತಿರುವುದರಿಂದ ಇದು ತಾಪಮಾನದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿದೆ. ತಾಪಮಾನದ ಪ್ರವೃತ್ತಿಯು ನಿರಂತರ ಉಷ್ಣತೆಯನ್ನು ಸೂಚಿಸುತ್ತದೆ. ವಿಶೇಷವಾಗಿ ಹಗಲಿನ ವೇಳೆಯಲ್ಲಿ ತಾಪಮಾನ ತೀವ್ರ ಹೆಚ್ಚಲಿದೆ. ನಿವಾಸಿಗಳು ಸ್ಥಳೀಯ … Continue reading *ವಾಯುಭಾರ ಕುಸಿತ: ರಾಜ್ಯದಲ್ಲಿ ಯೆಲ್ಲೊ ಅಲರ್ಟ್*
Copy and paste this URL into your WordPress site to embed
Copy and paste this code into your site to embed