*ಪೊಲೀಸ್ ಸಿಬ್ಬಂದಿ ಊಟದಲ್ಲಿ ಜಿರಳೆ ಪತ್ತೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನ ಯಲಹಂಕ ವಾಯುನೆಲೆಅಲ್ಲಿ ನಾಳೆಯಿಂದ ಏರ್ ಶೋ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಇಂದು ರಿಹರ್ಸಲ್ ನಡೆಸಲಾಗಿದ್ದು, ಈ ವೇಳೆ ಪೊಲೀಸರಿಗೆ ನೀಡಿದ್ದ ಊಟದಲ್ಲಿ ಜಿರಳೆ ಪತ್ತೆಯಾಗಿದೆ. ಏರ್ ಶೋಗೆ ಬಂದಿದ್ದ ಪೊಲೀಸರಿಗೆ ಯಲಹಂಕ ಠಾಣೆಯ ಇನ್ಸ್ ಪೆಕ್ಟರ್ ಕೃಷ್ಣಮೂರ್ತಿ ಊಟದ ವ್ಯವಸ್ಥೆ ಮಾಡಿಸಿದ್ದರು. ಯಲಹಂಕ ಠಾಣೆಯಿಂದ ಊಟ ನೀಡಲಾಗಿತ್ತು. ಆದರೆ ಪೊಲೀಸರಿಗೆ ನೀಡಿದ್ದ ಊಟದಲ್ಲಿ ಜಿರಳೆ ಪತ್ತೆಯಾಗಿದ್ದು, ಹಲವು ಪೊಲೀಸರು ಊಟ ಮಾಡದೇ ಪರದಾಡಿದ್ದಾರೆ. ಭದ್ರತೆಗೆ ಬರುವ ಪೊಲೀಸರಿಗೆ ಒಂದು ಊಟಕ್ಕೆ … Continue reading *ಪೊಲೀಸ್ ಸಿಬ್ಬಂದಿ ಊಟದಲ್ಲಿ ಜಿರಳೆ ಪತ್ತೆ*