*ಬೆಂಗಳೂರಿನಲ್ಲಿ ಏರೋಸ್ಪೇಸ್ ಉದ್ಯಮಕ್ಕೆ ಪ್ರೋತ್ಸಾಹ ನೀಡಿ, ಪ್ರತಿಭಾ ಪಲಾಯನ ತಡೆಯಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು, ಏರೋಸ್ಪೇಸ್ ಉದ್ಯಮದಲ್ಲಿ ಅತ್ಯುತ್ತಮ ಪ್ರತಿಭೆಗಳನ್ನು ಹೊಂದಿದೆ. ಇದು ವಿಮಾನ ಮತ್ತು ಹೆಲಿಕಾಪ್ಟರ್ ಉತ್ಪಾದನಾ ಸೌಲಭ್ಯಗಳನ್ನು ಸ್ಥಾಪಿಸಲು ಸೂಕ್ತ ಸ್ಥಳವಾಗಿದೆ. ತಯಾರಕರಿಗೆ ಪ್ರೋತ್ಸಾಹ ನೀಡುವ ಮೂಲಕ, ಪ್ರತಿಭಾ ಪಲಾಯನವನ್ನು ತಡೆದು ನಮ್ಮ ದೇಶದ ಪ್ರತಿಭೆಗಳನ್ನು ಭಾರತದೊಳಗೆ ಉಳಿಸಿಕೊಳ್ಳಬಹುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ಬೆಂಗಳೂರು ಏರ್ ಶೋ 2025 ರ ಉದ್ಘಾಟನಾ ಸಮಾರಂಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಮಾತನಾಡಿದರು. “ರಕ್ಷಣಾ ಸಚಿವರು ಕರ್ನಾಟಕದಲ್ಲಿ ಏರೋಸ್ಪೇಸ್ ಉದ್ಯಮವನ್ನು ಸ್ಥಾಪಿಸಲು ಹಾಗೂ ವಿಮಾನ ಮತ್ತು … Continue reading *ಬೆಂಗಳೂರಿನಲ್ಲಿ ಏರೋಸ್ಪೇಸ್ ಉದ್ಯಮಕ್ಕೆ ಪ್ರೋತ್ಸಾಹ ನೀಡಿ, ಪ್ರತಿಭಾ ಪಲಾಯನ ತಡೆಯಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್*