*ಏಷ್ಯಾದ ಅತಿ ದೊಡ್ಡ ಏರ್ ಶೋಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ*
ಪ್ರಗತಿವಾಹಿನಿ ಸುದ್ದಿ: ಏಷ್ಯಾದ ಅತಿದೊಡ್ಡ ಏರ್ ಶೋ ಏರೋ ಇಂಡಿಯಾ-2025 ಏರ್ ಶೋಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದ್ದಾರೆ. ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಏರ್ ಶೋ-2025ಕ್ಕೆ ಚಾಲನೆ ನೀಡಿದ್ದು, ಇಂದಿನಿಂದ 5 ದಿನಗಳ ಕಾಲ ಲೋಹದ ಹಕ್ಕಿಗಳ ಹಾರಾಟ, ಪ್ರದರ್ಶನ ಕಣ್ಮನ ಸೆಳೆಯಲಿವೆ. ಏರ್ ಶೋಗೆ ಚಾಲನೆ ನೀಡುತ್ತಿದ್ದಂತೆ ರಕ್ಷಣಾ ಇಲಾಖೆ ಯುವರತ್ನ ಸಿನಿಮಾದ ಪವರ್ ಆಫ್ ಯೂಥ್ಸ್ ಹಾಡು ಹಾಕುವ ಮೂಲಕ ಪ್ರೇಕ್ಷಕರ ಗಮನ ಸೆಳೆಯಿತು. ಭಾರತೀಯ … Continue reading *ಏಷ್ಯಾದ ಅತಿ ದೊಡ್ಡ ಏರ್ ಶೋಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ*
Copy and paste this URL into your WordPress site to embed
Copy and paste this code into your site to embed