Kannada NewsKarnataka NewsLatest

ಎಂ.ಜಿ.ಹಿರೇಮಠ ಬೆಳಗಾವಿಗೆ ವಾಪಸ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಚುನಾವಣೆ ನಿಮಿತ್ತ ಬದಲಾವಣೆಯಾಗಿದ್ದ ಬೆಳಗಾವಿ ಜಿಲ್ಲಾಧಿಕಾರಿ ಹುದ್ದೆ ಮತ್ತೆ ಮೊದಲಿನಂತಾಗಿದೆ.

ಎಂ.ಜಿ.ಹಿರೇಮಠ ಬೆಳಗಾವಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿದ್ದು, ಹಾಲಿ ಜಿಲ್ಲಾಧಿಕಾರಿ ಹರೀಶ್ ಕುಮಾರ ತಮ್ಮ ಮೂಲ ಹುದ್ದೆ ಸಿಬ್ಬಂದಿ ನೇಮಕಾತಿ ಮತ್ತು ತರಬೇತಿ ಸಂಸ್ಥೆಗೆ ವಾಪಸ್ಸಾಗಿದ್ದಾರೆ.

Home add -Advt

ಎಂ.ಜಿ.ಹಿರೇಮಠ ಬೆಳಗಾವಿ ಜಿಲ್ಲೆಯವರಾಗಿರುವುದರಿಂದ ಚುನಾವಣೆ ಕಾಲಕ್ಕೆ ಅವರನ್ನು ವರ್ಗಾವಣೆ ಮಾಡಲಾಗಿತ್ತು.

ಬೆಳಗಾವಿ ಜಿಲ್ಲಾಧಿಕಾರಿ ಬದಲಾವಣೆ

Related Articles

Back to top button