ಏರ್ ಪೋರ್ಟ್ ನಲ್ಲಿ ಬರೋಬ್ಬರಿ 1.68 ಕೋಟಿ ಮೌಲ್ಯದ ಚಿನ್ನ ಜಪ್ತಿ

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರೋಬ್ಬರಿ 1.68 ಕೋಟಿ ಮೌಲ್ಯದ ಚಿನ್ನ ಪತ್ತೆಯಾಗಿದೆ. ದುಬೈನಿಂದ ಬೆಂಗಳೂರಿಗೆ ಆಗಮಿಸಿದ್ದ ಇಬ್ಬರು ಪ್ರಯಾಣಿಕರನ್ನು ತಪಾಸಣೆ ನಡೆಸಿದ ಕಸ್ಟಮ್ಸ್ ಅಧಿಕಾರಿಗಳು 1.68 ಕೋಟಿ ಮೌಲ್ಯದ 2 ಕೆಜಿ 579 ಗ್ರಾಂ ಚಿನ್ನ ಜಪ್ತಿ ಮಾಡಿದ್ದಾರೆ. ಚಿನ್ನ ಸಾಗಿಸುತ್ತಿದ್ದ ಮುತಾರ್ಜಿಮ್, ಶೇಖ್ ಮೊಹಮ್ಮದ್ ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆರೋಪಿಗಳು ಬಟ್ಟೆಗಳಲ್ಲಿ ಮರೆ ಮಾಚಿ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು. ಸದ್ಯ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ … Continue reading ಏರ್ ಪೋರ್ಟ್ ನಲ್ಲಿ ಬರೋಬ್ಬರಿ 1.68 ಕೋಟಿ ಮೌಲ್ಯದ ಚಿನ್ನ ಜಪ್ತಿ