*“ನಾನು ಮಹಿಳೆಯೂ ಅಲ್ಲ, ಪುರುಷನೂ ಅಲ್ಲ”*: *ಚರ್ಚೆ ಹುಟ್ಟುಹಾಕಿದ ವಿದ್ಯಾರ್ಥಿ ನಾಯಕಿ ನೇಹಾ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ: ಲಿಂಗತ್ವ ಮತ್ತು ವೈಯಕ್ತಿಕ ಗುರುತಿನ ವಿಚಾರ ಮತ್ತೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ವಿದ್ಯಾರ್ಥಿ ಸಂಘಟನೆಯ ನಾಯಕಿಯೊಬ್ಬರು ತಮ್ಮ ಲಿಂಗ ಗುರುತಿನ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದು, ಸಾಂಪ್ರದಾಯಿಕ ಲಿಂಗ ಚೌಕಟ್ಟನ್ನು ನಿರಾಕರಿಸಿದ್ದಾರೆ. “ನಾನು ಗಂಡೂ ಅಲ್ಲ, ಹೆಣ್ಣೂ ಅಲ್ಲ. ನನ್ನನ್ನು ಮಹಿಳೆ ಎಂದು ಗುರುತಿಸಿಕೊಳ್ಳುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ. ನವದೆಹಲಿಯಲ್ಲಿ ವಿದ್ಯಾರ್ಥಿ ಹೋರಾಟಗಳ ಮೂಲಕ ಗುರುತಿಸಿಕೊಂಡಿರುವ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (AISA) ಅಧ್ಯಕ್ಷೆ ನೇಹಾ ಬೋರಾ ಈ ಹೇಳಿಕೆ ನೀಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ತಮ್ಮನ್ನು … Continue reading *“ನಾನು ಮಹಿಳೆಯೂ ಅಲ್ಲ, ಪುರುಷನೂ ಅಲ್ಲ”*: *ಚರ್ಚೆ ಹುಟ್ಟುಹಾಕಿದ ವಿದ್ಯಾರ್ಥಿ ನಾಯಕಿ ನೇಹಾ ಹೇಳಿಕೆ*