*ಐಶ್ವರ್ಯ ಗೌಡ ಆರೆಸ್ಟ್: ಇಡಿ ವಶಪಡಿಸಿಕೊಂಡ ಹಣವೆಷ್ಟು ಗೊತ್ತೇ?*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಐಶ್ವರ್ಯ ಗೌಡ ಬಂಧನ ಮತ್ತು ಕಾರ್ಯಾಚರಣೆ ಕುರಿತು ಜಾರಿ ನಿರ್ದೇಶನಾಲಯ (ಇಡಿ) ಎಕ್ಸ್ ಖಾತೆಯಲ್ಲಿ ವಿವರ ನೀಡಿದೆ. “ಹಣ ವರ್ಗಾವಣೆ ಅಪರಾಧದಲ್ಲಿ ಭಾಗಿಯಾಗಿರುವುದು ಕಂಡುಬಂದ ಕಾರಣ ಬೆಂಗಳೂರಿನ ಇಡಿ, ಐಶ್ವರ್ಯ ಗೌಡ ಅವರನ್ನು 24.04.2025 ರಂದು ಪಿಎಂಎಲ್ಎ, 2002 ರ ಅಡಿಯಲ್ಲಿ ಬಂಧಿಸಿದೆ. ಬಂಧನದ ನಂತರ, ಅವರನ್ನು ವಿಶೇಷ ನ್ಯಾಯಾಲಯದ (ಪಿಎಂಎಲ್ಎ) ಮುಂದೆ ಹಾಜರುಪಡಿಸಲಾಯಿತು ಮತ್ತು ನ್ಯಾಯಾಲಯವು ಆರೋಪಿಯನ್ನು ಇಡಿ ಕಸ್ಟಡಿಗೆ ನೀಡಿತು. ಪಿಎಂಎಲ್ಎ, 2002 ರ ನಿಬಂಧನೆಗಳ ಅಡಿಯಲ್ಲಿ ಐಶ್ವರ್ಯ … Continue reading *ಐಶ್ವರ್ಯ ಗೌಡ ಆರೆಸ್ಟ್: ಇಡಿ ವಶಪಡಿಸಿಕೊಂಡ ಹಣವೆಷ್ಟು ಗೊತ್ತೇ?*
Copy and paste this URL into your WordPress site to embed
Copy and paste this code into your site to embed