ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಲ್ಲಿ ನಡೆದ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲೇ ಪುತ್ರಿ ಐಶ್ವರ್ಯಾ ಹೆಗ್ಡೆ ಸರ್ಕಾರಿ ಶಾಲೆಗಳ ಸ್ಥಿತಿಗತಿಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಪ್ರಮುಖರಾಗಿ ವೇದಿಕೆಯಲ್ಲಿ ಭಾಗವಹಿಸಿದ್ದ ಅವರು, ಸರ್ಕಾರಿ ಶಾಲೆಗಳಲ್ಲಿನ ಸಮಸ್ಯೆಗಳನ್ನು ಎತ್ತಿ ತೋರಿಸುವುದರ ಜೊತೆಗೆ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಸರ್ಕಾರಕ್ಕೆ ಹಲವು ಸಲಹೆಗಳನ್ನು ನೀಡಿದ್ದಾರೆ. ನ್ಯಾಷನಲ್ ಎಜುಕೇಷನ್ ಫೌಂಡೇಶನ್‌ನ ಟ್ರಸ್ಟಿ ಕಾರ್ಯದರ್ಶಿಯೂ ಆಗಿರುವ ಐಶ್ವರ್ಯಾ ಡಿಕೆಎಸ್ ಹೆಗ್ಡೆ, ಸರ್ಕಾರಿ … Continue reading *ಸಿಎಂ ಎದುರಲ್ಲೇ ಸರ್ಕಾರಿ ಶಾಲೆಗಳ ಅವ್ಯವಸ್ಥೆ ಬಿಚ್ಚಿಟ್ಟ ಪುತ್ರಿ*: *ಶಿಕ್ಷಕರ ಕಾರ್ಯವೈಖರಿಗೆ ಐಶ್ವರ್ಯಾ ಹೆಗ್ಡೆ ಅಸಮಾಧಾನ*
Copy and paste this URL into your WordPress site to embed
Copy and paste this code into your site to embed