*ಮನಿಷ್ ಮಲ್ಹೋತ್ರಾ ಪಾರ್ಟಿಯಲ್ಲಿ ಜೊತೆಯಾಗಿ ಕಾಣಿಸಿಕೊಂಡ ಐಶ್ವರ್ಯಾ–ಅಭಿಷೇಕ್*: *ಡಿವೋರ್ಸ್ ವದಂತಿಗೆ ಬ್ರೇಕ್*
ಪ್ರಗತಿವಾಹಿನಿ ಸುದ್ದಿ: ಬಾಲಿವುಡ್ನಲ್ಲಿ ದೀಪಾವಳಿ ಸಂಭ್ರಮ ಜೋರಾಗಿದ್ದು, ತಾರೆಯರು ಅದ್ಧೂರಿ ಪಾರ್ಟಿಗಳಲ್ಲಿ ಮಿಂಚುತ್ತಿದ್ದಾರೆ. ಈ ನಡುವೆ ಬಹಳ ದಿನಗಳ ಬಳಿಕ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ಒಟ್ಟಿಗೆ ಕಾಣಿಸಿಕೊಂಡಿರುವುದು ಅಭಿಮಾನಿಗಳ ಗಮನ ಸೆಳೆದಿದೆ. ಇಬ್ಬರೂ ಕ್ಯಾಮೆರಾಗೆ ಜೊತೆಯಾಗಿ ಪೋಸ್ ನೀಡಿದ್ದು, ಈ ಕ್ಷಣದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಖ್ಯಾತ ಫ್ಯಾಷನ್ ಡಿಸೈನರ್ ಮನಿಷ್ ಮಲ್ಹೋತ್ರಾ ಗುರುವಾರ ಸಂಜೆ ಆಯೋಜಿಸಿದ್ದ ವಾರ್ಷಿಕ ದೀಪಾವಳಿ ಪಾರ್ಟಿಯಲ್ಲಿ ಈ ಜೋಡಿ ಭಾಗವಹಿಸಿತ್ತು. ಕಳೆದ ಕೆಲವು ತಿಂಗಳುಗಳಲ್ಲಿ ಐಶ್ವರ್ಯಾ … Continue reading *ಮನಿಷ್ ಮಲ್ಹೋತ್ರಾ ಪಾರ್ಟಿಯಲ್ಲಿ ಜೊತೆಯಾಗಿ ಕಾಣಿಸಿಕೊಂಡ ಐಶ್ವರ್ಯಾ–ಅಭಿಷೇಕ್*: *ಡಿವೋರ್ಸ್ ವದಂತಿಗೆ ಬ್ರೇಕ್*
Copy and paste this URL into your WordPress site to embed
Copy and paste this code into your site to embed